ಏಕಾಏಕಿ ಹಿಂದಿ ಭಾಷೆ ಕೈ ಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ SSLC ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರದ ಹಠಾತ್ ನಿಲುವು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
#KarnatakaPolitics #HindiRow #LanguageDebate #Siddaramaiah#BJP #Congress #EducationPolicy

1
1
111

