‘ಆಸರೆ’ ಎಂಬ ಸಮುದಾಯ ಪೊಲೀಸ್ ಪರಿಕಲ್ಪನೆಯಡಿಯಲ್ಲಿ, ಹಿರಿಯ ನಾಗರಿಕರಿಗಾಗಿ ಸುರಕ್ಷತೆ, ಗೌರವ & ಆರೈಕೆ ಎಂಬ ಉದ್ದೇಶದೊಂದಿಗೆ ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿ, ಅವರ ಕುಂದು-ಕೊರತೆಗಳನ್ನು ಆಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಲಾಯಿತು. @BlrCityPolice
@DcpEastBcp #ASARE #Senio




2
41






